ಅನಂತ ಪದ್ಮನಾಭ ಸ್ವಾಮಿ ದೇವಾಲಯದ ರಹಸ್ಯವೇನು ಗೊತ್ತಾ..?
Ananta padmanabaha swamy temple: ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭಸ್ವಾಮಿ ದೇವಾಲಯವು ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿದೆ. ಈ ದೇವಾಲಯದ ನೆಲಮಾಳಿಗೆಯಲ್ಲಿ ಆರು ರಹಸ್ಯ ಕೋಣೆಗಳಿವೆ. ಅವುಗಳಲ್ಲಿ ಕೆಲವು ಚಿನ್ನ ಮತ್ತು ವಜ್ರದ ಆಭರಣಗಳು ಮತ್ತು ರಾಶಿ ರಾಶಿಯ ಚಿನ್ನದ ವಿಗ್ರಹಗಳು ಕಂಡುಬಂದಿವೆ.ಹಾಗಾದರೆ ಈ ದೇವಾಲಯದ ಹಿಂದಿನ ರಹಸ್ಯವನ್ನು ತಿಳಿಯೋಣ ಅನಂತ ಪದ್ಮನಾಭಸ್ವಾಮಿ ದೇವಸ್ಥಾನ. ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದೆಂದು ಕರೆಯಲ್ಪಡುವ ಈ ದೇವಾಲಯವು ಕೇರಳದ ರಾಜಧಾನಿ ತಿರುವನಂತಪುರಂನಲ್ಲಿದೆ. ಭಗವಾನ್ ವಿಷ್ಣುವಿನ 108 ದಿವ್ಯ ಸ್ಥಳಗಳಲ್ಲಿ ಒಂದಾದ, … Continue reading ಅನಂತ ಪದ್ಮನಾಭ ಸ್ವಾಮಿ ದೇವಾಲಯದ ರಹಸ್ಯವೇನು ಗೊತ್ತಾ..?
Copy and paste this URL into your WordPress site to embed
Copy and paste this code into your site to embed