ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ ರೂಪದಲ್ಲಿ ನೆಲೆನಿಂತು ಮಹಿಷಾಸುರನನ್ನು ಮರ್ದನ ಮಾಡಿ, ಇಲ್ಲಿ ನೆಲೆ ನಿಂತಿದ್ದಾಳೆ. ಮತ್ತು ಇಡೀ ನಾಡನ್ನು ಕಾಪಾಡುತ್ತಿದ್ದಾಳೆ ಎಂಬ ನಂಬಿಕೆ ಇದೆ. … Continue reading ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?