ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?

Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದ್ರು ನಾನು ಕೆಲಸ ಮಾಡ್ತೀನಿ NDA ಮೈತ್ರಿ ಕೂಟ ಗೆಲ್ಲಬೇಕು. ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂಬುದೆ ನನ್ನ ಉದ್ದೇಶ … Continue reading ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?