ಕ್ಯಾರೆಟ್ ಅನ್ನು ಹಸಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ? ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದೇ? ಅಥವಾ ಕೆಟ್ಟದೋ..!

ಕ್ಯಾರೆಟ್ ಅನ್ನು ಬೇಯಿಸಿ ತಿನ್ನುವ ಬದಲು ಹಸಿಯಾಗಿ ಹಾಗೆಯೆ ಸೇವಿಸಿದರೆ, ದೇಹವು ಅದರ ಪೋಷಕಾಂಶಗಳನ್ನು ಸಾಕಷ್ಟು ಪಡೆಯುತ್ತದೆ ಎಂದು ವಿವರಿಸಲಾಗಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗಲಿದೆ ಎನ್ನುತ್ತಾರೆ. ನಮ್ಮಲ್ಲಿ ಹಲವರು ಮನೆಯಲ್ಲಿ ಹಸಿ ತರಕಾರಿಗಳನ್ನು ತಿನ್ನುತ್ತಾರೆ. ಮಕ್ಕಳು ಕೂಡ ಕ್ಯಾರೆಟ್ ಮತ್ತು ಬೀಟ್ರೂಟ್ ಅನ್ನು ಹಸಿಯಾಗಿರುವಾಗಲೇ ತಿನ್ನುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ ಅನುಮಾನ ಹಲವರಿಗೆ ಕಾಡಬಹುದು. ಈ ಬಗ್ಗೆ ತಜ್ಞರು ಏನು ಹೇಳುತ್ತಾರೆಂದು ನೋಡೋಣ.. ಸಾಮಾನ್ಯವಾಗಿ ತರಕಾರಿಗಳನ್ನು ಬೇಯಿಸಿ ತಿನ್ನುತ್ತಾರೆ. ಆದರೆ ಅವುಗಳನ್ನು ಹಸಿಯಾಗಿ ತಿನ್ನುವುದು … Continue reading ಕ್ಯಾರೆಟ್ ಅನ್ನು ಹಸಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ? ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದೇ? ಅಥವಾ ಕೆಟ್ಟದೋ..!