ಪ್ಲಾಸ್ಟಿಕ್ ಬಳಕೆಯಿಂದ ಯಾವ ರೀತಿಯ ರೋಗಗಳು ಬರುತ್ತದೆ ಗೊತ್ತಾ..?

Health Tips: ದೇಶದಲ್ಲಿ ಪ್ಲಾಸ್ಟಿಕ್ ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿ ಬಂದರೂ, ಪ್ಲಾಸ್ಟಿಕ್ ಸಂಪೂರ್ಣವಾಗಿ ಬ್ಯಾನ್ ಆಗಿಲ್ಲ. ಪೇಪರ್, ಡಾಕ್ಯೂಮೆಂಟ್ ಬಳಸಲು ಪ್ಲಾಸ್ಟಿಕ್ ಬ್ಯಾಗ್ ಬಳಸುವುದು ಅವಶ್ಯಕ. ಆದರೆ ಬಿಸಿ ಬಿಸಿ ಪದಾರ್ಥ ಪ್ಯಾಕ್‌ ಮಾಡುವುದಕ್ಕೂ ಪ್ಲಾಸ್ಟಿಕ್ ಬಳಸುತ್ತಾರೆ. ಆದರೆ ಪ್ಲಾಸ್ಟಿಕ್ ಒಂದು ಅಪಾಯಕಾರಿ ವಸ್ತುವಾಗಿದೆ. ಹಾಗಾದರೆ, ಪ್ಲಾಸ್ಟಿಕ್ ಬಳಕೆಯಿಂದ ಎಷ್ಟೆಲ್ಲ ಸಮಸ್ಯೆಯಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಪ್ಲಾಸ್ಟಿಕ್ ಬಳಕೆಯಿಂದ ಉಸಿರಾಟದ ಸಮಸ್ಯೆ ಬರುತ್ತದೆ. ಅಸ್ತಮಾ ರೋಗ ಸಂಭವಿಸುವ ಸಾಧ್ಯತೆ ಇದೆ. ಹಲವರು ಪ್ಲಾಸ್ಟಿಕ್ ಡಬ್ಬದಲ್ಲಿ ತಿಂಡಿ … Continue reading ಪ್ಲಾಸ್ಟಿಕ್ ಬಳಕೆಯಿಂದ ಯಾವ ರೀತಿಯ ರೋಗಗಳು ಬರುತ್ತದೆ ಗೊತ್ತಾ..?