ಬ್ರಾಹ್ಮಿ ಮುಹೂರ್ತದಲ್ಲಿ ಯಾವ ಯಾವ ಕೆಲಸಗಳನ್ನು ಮಾಡಬಾರದು ಗೊತ್ತಾ..?
Spiritual News: ಬ್ರಾಹ್ಮಿ ಮುಹೂರ್ತ ಎಂದರೆ, ದೇವತೆಗಳ ಮುಹೂರ್ತವೆಂದು ಹೇಳಲಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ, ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮುಗಿಸಿ, ದೇವರ ಧ್ಯಾನ ಮಾಡಿ, ಓದಲು ಕುಳಿತರೆ, ಅಥವಾ ನಮ್ಮ ಕೆಲಸ ಮಾಡಿದರೆ, ಆ ಕೆಲಸದಲ್ಲಿ ನಾವು ಯಶಸ್ಸು ಕಾಣುತ್ತೇವೆ ಅನ್ನೋ ನಂಬಿಕೆ ಇದೆ. ಆದರೆ ಬ್ರಾಹ್ಮಿ ಮುಹೂರ್ತದಲ್ಲಿ ಕೆಲವು ತಪ್ಪುಗಳನ್ನು ನಾವು ಮಾಡಬಾರದು. ಅದು ಯಾವ ತಪ್ಪು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಬ್ರಾಹ್ಮಿ ಮುಹೂರ್ತದಲ್ಲಿ ಮಲಗುವುದು. ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು, … Continue reading ಬ್ರಾಹ್ಮಿ ಮುಹೂರ್ತದಲ್ಲಿ ಯಾವ ಯಾವ ಕೆಲಸಗಳನ್ನು ಮಾಡಬಾರದು ಗೊತ್ತಾ..?
Copy and paste this URL into your WordPress site to embed
Copy and paste this code into your site to embed