ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?

Political News: ಬೆಂಗಳೂರು: ನಿನ್ನೆ ಸಂಸದ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿಕೆಶಿಯವರ ಸ್ವಗೃಹದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಡಿಕೆಶಿಯವರು ಕೂಡ ಟ್ವೀಟ್ ಮಾಡಿದ್ದರು. ಆದರೆ ಈ ಭೇಟಿಗೆ ಕಾರಣ ಏನು ಅಂತಾ ಸಂಸದ ತೇಜಸ್ವಿ ಸೂರ್ಯ ವಿವರಿಸಿದ್ದಾರೆ. ಅವರು ಈ ರೀತಿ ಟ್ವೀಟ್ ಮಾಡುವುದರ ಮೂಲಕ, ಭೇಟಿಗೆಕಾರಣ ತಿಳಿಸಿದ್ದಾರೆ. ಬೆಂಗಳೂರಿನ ಮೂಲಭೂತ ಸೌಕರ್ಯ, ಹಲವು ಅಭಿವೃದ್ಧಿ ಕಾರ್ಯಗಳ ಕುರಿತು ಉಪ ಮುಖ್ಯಮಂತ್ರಿ ಶ್ರೀ @DKShivakunar ರನ್ನು ಇಂದು ಭೇಟಿಯಾಗಿ ಚರ್ಚಿಸಿದೆ. 1) ಕಳೆದ 5-6 ತಿಂಗಳುಗಳಿಂದ ಕೆ … Continue reading ಸಂಸದ ತೇಜಸ್ವಿ ಸೂರ್ಯ, ಡಿಸಿಎಂ ಡಿಕೆಶಿಯವರನ್ನು ಯಾಕೆ ಭೇಟಿಯಾಗಿದ್ದು ಗೊತ್ತಾ..?