ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅನ್ನೋದು ಯಾಕೆ ಗೊತ್ತಾ..?

ಹಿಂದೂ ಧರ್ಮದಲ್ಲಿ ಶುಭ ಸಮಾರಂಭದ ವೇಳೆ, ಅಥವಾ ಹಬ್ಬದ ದಿನ, ಊರಿಗೆ ಹೋಗುವ ವೇಳೆ, ಹೀಗೆ ಆಯಾ ಸಮಯದಲ್ಲಿ ಹಿರಿಯರ ಕಾಲಿಗೆ ಬಿದ್ದು, ಆಶೀರ್ವಾದ ಪಡೆಯುವ ಪದ್ಧತಿ ಇದೆ. ಹಿಂದಿನ ಕಾಲದಲ್ಲಿ ಇದೆಲ್ಲವನ್ನು ಅನುಸರಿಸಿಕೊಂಡು ಬರುತ್ತಿದ್ದರು. ಈಗೀಗ ಹಿರಿಯರ ಕಾಲಿಗೆ ಎರಗಿ, ಆಶೀರ್ವಾದ ಪಡೆಯುವುದು ಕಡಿಮೆಯಾಗುತ್ತಿದೆ. ಕೆಲವರಂತೂ ಶೋಕಿಗಾಗಿ ಸೊಂಟ ಬಗ್ಗಿಸಿ, ಆಶೀರ್ವಾದ ಪಡೆಯುತ್ತಾರೆ. ಅವರ ಕೈ ಹಿರಿಯರ ಕಾಲಿಗೂ ತಾಕಿರುವುದಿಲ್ಲ. ಆದರೆ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅಂತಾ ಹೇಳಲು ಕೆಲವು ಉತ್ತಮ ಕಾರಣಗಳಿದೆ. … Continue reading ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯಬೇಕು ಅನ್ನೋದು ಯಾಕೆ ಗೊತ್ತಾ..?