ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ ಮೇಲೆ, ಯಾವ ಯೋಜನೆಯನ್ನೂ ಸರಿಯಾಗಿ ಜಾರಿ ಮಾಡ್ತಿಲ್ಲ. ಕರ್ನಾಟಕ ಜನರನ್ನ ಕಾಂಗ್ರೆಸ್ ವಂಚಿಸಿ, ಮೋಸ ಹಾಗೂ ದ್ರೋಹ ಮಾಡಿದೆ ಅಂತ ಆಕ್ರೋಶ … Continue reading ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ