Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.

ಪ್ರಕಾಶ್, ಜೆ.ಬಿ.ಕೆಂಪಣ್ಣ, ಮುನಿನರಸಿಂಹಯ್ಯ, ಟಿ.ಎಂ.ಪ್ರಭಾಕರ್, ಮುನಿರಾಜು, ಟಿ.ಜಿ.ಮಂಜುನಾಥ್, ಸುರೇಶ್, ಬೈಲಪ್ಪ, ಕೆ.ನಾರಾಯಣಸ್ವಾಮಿ, ತ್ರಿವೇಣಮ್ಮ, ಭಾಗ್ಯಮ್ಮ, ಪುರುಷೋತ್ತಮ್ ವಿಜೇತರಾಗಿದ್ದಾರೆ.

ಶಾಸಕ ಧೀರಜ್ ಮುನಿರಾಜು, ಜೆಡಿಎಸ್ ಜಿಲ್ಲಾಅಧ್ಯಕ್ಷ ಬಿ.ಮುನೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ಕೆ.ಬಿ.ಮುದ್ದಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಮುಖಂಡರಾದ ತಿ.ರಂಗರಾಜು, ಬಿ.ಸಿ.ಆನಂದಕುಮಾರ್, ಡಾ.ಎಚ್.ಜಿ.ವಿಜಯ್ ಕುಮಾರ್ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

About The Author