ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!

Sandalwood News: ಸ್ಯಾಂಡಲ್​ವುಡ್​ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್​ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ತಿಂಗಳ 6ನೇ ತಾರೀಖು ಯುವ ರಾಜ್​ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಛೇದನ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎಂಸಿ ಆ್ಯಕ್ಟ್​ ಸೆಕ್ಷನ್ 13(1) ಅಡಿಯಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಶ್ರೀದೇವಿ ಅವರಿಗೆ … Continue reading ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!