ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ ಶೆಟ್ಟರ್ ಟಾಂಗ್ ಕೊಟ್ಟು, ಕೇಂದ್ರ ಸಚಿವರಿಗೆ, ಅವರಿಗೆನು ಅಂತರಾತ್ಮ ಇದೆಯಾ..? ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ … Continue reading ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್