Monday, March 31, 2025

Latest Posts

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

- Advertisement -

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ ಹೋಲಿಸಿದರೆ, ಪ್ರಿಯಾಂಕಾ ಗಾಂಧಿಗೆ ಪ್ರಧಾನಿ ಪಟ್ಟ ಸಿಗುವ ಸಾಧ್ಯತೆ ಹೆಚ್ಚಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಮುನ್ನಡೆ ಸಾಧಿಸುವ ಸಾಧ್ಯತೆ ಇದೆ ಎಂದು ಜ್ಯೋತಿಷಿ ನಾರಾಯಣಗೌಡರು ಹೇಳಿದ್ದಾರೆ.

2028ಕ್ಕೆ ಮತ್ತೆ Congress ಸರ್ಕಾರ ಬರುತ್ತಾ.? Siddaramaiah ಸರ್ಕಾರ 5 ವರ್ಷ ಇರಲ್ವಾ.?

2024ಕ್ಕೆ Narendra Modi ಪ್ರಧಾನಿ ಆಗ್ತಾರಾ.? ಆಗಲ್ವಾ.? ನಮೋಗೆ ಸ್ತ್ರೀ ಕಂಟಕ ಇದೆಯಾ.?

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

- Advertisement -

Latest Posts

Don't Miss