Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ ಹೋಲಿಸಿದರೆ, ಪ್ರಿಯಾಂಕಾ ಗಾಂಧಿಗೆ ಪ್ರಧಾನಿ ಪಟ್ಟ ಸಿಗುವ ಸಾಧ್ಯತೆ ಹೆಚ್ಚಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಮುನ್ನಡೆ ಸಾಧಿಸುವ ಸಾಧ್ಯತೆ … Continue reading Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?