ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?

Health Tips: ಮಳೆಗಾಲದಲ್ಲಿ, ಚಳಿಗಾಲದಲ್ಲಿ ಬಿಸಿ ಬಿಸಿಯಾದ ನೀರಿನ ಸ್ನಾನ ಮಾಡುವುದರಿಂದ ದೇಹಕ್ಕೆ ಹಿತವೆನ್ನಿಸುತ್ತದೆ. ಆದರೆ ಆರೋಗ್ಯಕ್ಕೆ ಇದು ತುಂಬಾ ಹಾನಿಕಾರಕವೆಂದು ಹೇಳಲಾಗಿದೆ. ಬೇಸಿಗೆ, ಮಳೆಗಾಲ, ಮತ್ತು ಚಳಿಗಾಲ ಎಲ್ಲ ಕಾಲದಲ್ಲೂ, ಉಗುರು ಬೆಚ್ಚಗಿನ ನೀರಿನಿಂದಲೇ ಸ್ನಾನ ಮಾಡಬೇಕು. ಅಥವಾ ತಣ್ಣಿರಿನಿಂದ ಸ್ನಾನ ಮಾಡಿದರೂ ಉತ್ತಮ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ, ಕೆಲವರಿಗೆ ಅಲರ್ಜಿಯಾಗುತ್ತದೆ. ಅಂಥವರು, ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಬೇಕು. ಹಾಗಾದ್ರೆ ಯಾಕೆ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. … Continue reading ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?