ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ
Political News: ಅಯೋಧ್ಯೆಗೆ ಹೋಗುವವರಿಗೆ ದೇವರೇ ರಕ್ಷಣೆ ಕೊಡಬೇಕು. ಗೋದ್ರಾ ರೀತಿಯ ದುರಂತ ಮತ್ತೊಮ್ಮೆ ನಡೆಯಬಹುದು. ನನಗೆ ಈ ಬಗ್ಗೆ ಮಾಹಿತಿ ಬಂದಿದೆ. ಹಾಗಾಗಿ ನಾನು ಈ ರೀತಿ ಹೇಳುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ, ಈಗಾಗಲೇ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಶಾಸಕ ಪ್ರೀತಂಗೌಡ, ಗೋಧ್ರಾದಲ್ಲಿ ರಾಮಭಕ್ತ ಕರಸೇವಕರ ಮಾರಣಹೋಮ ನಡೆದಂತೆ ಕರ್ನಾಟಕದಲ್ಲಿಯೂ ನಡೆಯಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹರಿಪ್ರಸಾದ್ … Continue reading ಹರಿಪ್ರಸಾದ್ ಅವರಿಗೆ ಸಿಕ್ಕ ಮಾಹಿತಿ, ಸರ್ಕಾರಕ್ಕಿಲ್ಲವೇ..? : ಮಾಜಿ ಶಾಸಕ ಪ್ರೀತಂ ಗೌಡ
Copy and paste this URL into your WordPress site to embed
Copy and paste this code into your site to embed