ಚರಂಡಿಯಲ್ಲಿ ಬಿದ್ದ ನಾಯಿ: ಆರೋಗ್ಯಧಿಕಾರಿಗಳ ನೇತೃತ್ವದಲ್ಲಿ ರಕ್ಷಣೆ

Hubballi News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಸರ್. ಸಿದ್ದಪ್ಪ ಕಂಬಳಿ ರಸ್ತೆಯ ಲ್ಯಾಮಿಂಗ್ಟನ್ ಸ್ಕೂಲ್ ಬಸ್ ನಿಲ್ದಾಣದ ಬಳಿಯ ಚರಂಡಿಯಲ್ಲಿ ಬಿದ್ದಿದ್ದ ನಾಯಿಯನ್ನು ಹು-ಧಾ ಪಾಲಿಕೆ ಆರೋಗ್ಯ ಅಧಿಕಾರಿಗಳಾದ ಡಾ. ಶ್ರೀಧರ್ ದಂಡೆಪ್ಪನವರ ನೇತೃತ್ವದಲ್ಲಿ ಪಾಲಿಕೆಯ ಸಿಬ್ಬಂದಿಯಿಂದ ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು. ಬೆಳಿಗ್ಗೆಯೇ ಚರಂಡಿಯಲ್ಲಿ ನಾಯಿ ಬಿದ್ದಿತ್ತು ಎನ್ನಲಾಗಿದ್ದು, ಕೆಲ ಗಂಟೆಗಳ ಕಾಲ ಚರಂಡಿಯಲ್ಲಿಯೇ ಪರದಾಡಿದ್ದು, ಚರಂಡಿಯಿಂದ ಮೇಲೆ ಬಾರದೇ ಗಾಬರಿಗೊಂಡಿತ್ತು. ಪಾದಾಚಾರಿಗಳು‌ ನಾಯಿಯ ಸ್ಥಿತಿ ನೋಡಿ ಅಯ್ಯೋ ಪಾಪಾ ನಾಯಿ ಚರಂಡಿಯಲ್ಲಿ ಬಿದ್ದಿದೆ ಎಂದು … Continue reading ಚರಂಡಿಯಲ್ಲಿ ಬಿದ್ದ ನಾಯಿ: ಆರೋಗ್ಯಧಿಕಾರಿಗಳ ನೇತೃತ್ವದಲ್ಲಿ ರಕ್ಷಣೆ