ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?

Spiritual: ಹಿಂದೂಗಳಲ್ಲಿ ಹಸುವನ್ನು ತಾಯಿ ಎಂದು ಪೂಜಿಸಲಾಗುತ್ತದೆ. ಹಸುವಿನಲ್ಲಿ ಮುಕ್ಕೋಟಿ ದೇವತೆಗಳು ವಾಸಿಸುತ್ತಾರೆ ಅನ್ನೋ ನಂಬಿಕೆ ಇದೆ. ಅಲ್ಲದೇ ಈಕೆ ಹಸಿದವರಿಗೆ ಹಾಲನ್ನು ನೀಡುತ್ತಾಳೆ. ಹಾಗಾಗಿ ಹಸುವಿಗೆ ತಾಯಿಯ ಸ್ಥಾನ ನೀಡಲಾಗಿದೆ. ಇದರ ಜೊತೆಗೆ ನಾಯಿಗೂ ಹಿಂದೂ ಧರ್ಮದಲ್ಲಿ ಪ್ರಾಶಸ್ತ್ಯ ನೀಡಲಾಗಿದೆ. ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಪುರಾಣ ಕಥೆಗಳ ಪ್ರಕಾರ, ನಾಯಿ ಹಲವು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದೆ. ಕಾಲಭೈರವನ ವಾಹನ ನಾಯಿ. ಯಮರಾಜನ ಅರಮನೆ ಕಾದಿದ್ದು ನಾಯಿಗಳು. ಮಹಾಭಾರತದಲ್ಲಿ ಯುಧಿಷ್ಠಿರನನ್ನು ಹಿಂಬಾಲಿಸಿದ್ದು ನಾಯಿ. ಗುರು … Continue reading ಹಿಂದೂಗಳಲ್ಲಿ ಹಸುವಿನ ಜೊತೆ ಶ್ವಾನಕ್ಕೂ ಪ್ರಾಶಸ್ತ್ಯ ನೀಡಲಾಗಿದೆ.. ಯಾಕೆ ಗೊತ್ತಾ..?