ಸೌತ್ ಕೋರಿಯಾದಲ್ಲಿ ಇನ್ನು ಮುಂದೆ ನಾಯಿ ಮಾಂಸ ಸೇವನೆ ಮಾಡುವಂತಿಲ್ಲ..

International News: ಸೌತ್ ಕೋರಿಯಾದಲ್ಲಿ ಇಷ್ಟು ದಿನ ನಾಯಿ ಮಾಂಸದ ಸೇವನೆ ಮಾಡಲಾಗುತ್ತಿತ್ತು. ಅಲ್ಲಿನ ಕೆಲ ಜನರೇ ಇದಕ್ಕೆ ವಿರುದ್ಧವಾಗಿದ್ದರು. ರಸ್ತೆಯಲ್ಲಿ ಅಲ್ಲಲ್ಲಿ ನಾಯಿ ಮಾಂಸ ಸೇವನೆ ನಿಷೇಧಿಸಿ ಎಂದು ಬೋರ್ಡ್ ಹಾಕಿಕೊಂಡು, ಮೌನವಾಗಿ ಪ್ರತಿಭಟನೆ ಮಾಡುತ್ತಿದ್ದರು. ಅದು ಸಾಕು ಪ್ರಾಣಿ, ನಿಯತ್ತಿನ ಪ್ರಾಣಿ, ಪಾಪದ ಪ್ರಾಣಿ ಅಂಥ ಪ್ರಾಣಿಯನ್ನು ಕೊಂದು, ಅದರ ಮಾಂಸ ತಿನ್ನುವುದು ಸೂಕ್ತವಲ್ಲ. ದಯವಿಟ್ಟು ನಾಯಿ ಮಾಂಸ ಸೇವನೆ ನಿಷೇಧಿಸಿ ಎಂದು ಹಲವರು, ಅಲ್ಲಿನ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ಅವರ ಮನವಿಯನ್ನು … Continue reading ಸೌತ್ ಕೋರಿಯಾದಲ್ಲಿ ಇನ್ನು ಮುಂದೆ ನಾಯಿ ಮಾಂಸ ಸೇವನೆ ಮಾಡುವಂತಿಲ್ಲ..