’ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್…ದರೋಡೆ ಹಿಂದಿನ ರೋಚಕ ಕಥೆ ಇದು

ಕನ್ನಡದಲ್ಲೀಗ ಹೊಸ ಪ್ರತಿಭೆಗಳ ವಿಭಿನ್ನ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ಡಾಲರ್ಸ್ ಪೇಟೆ. ಮಾರ್ಫಿ, ಮದಗಜ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಮೋಹನ್ ಎನ್ ಮುನಿನಾರಾಯಣಪ್ಪ ನಿರ್ದೇಶನದ ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ದರೋಡೆ ಹಿಂದಿನ ರೋಚಕ ಕಥೆಯನ್ನು ಬಿಚ್ಚಿಡುವ ಟೀಸರ್ ನಲ್ಲಿ ಬುಲೆಟ್ ಗಳ ಆರ್ಭಟ, ಹೊಡೆದಾಟ-ಬಡಿದಾಟ, ಹಣ, ವಿಲನ್ ಅಬ್ಬರ ಜೋರಾಗಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ … Continue reading ’ಡಾಲರ್ಸ್ ಪೇಟೆ’ ಸಿನಿಮಾದ ಟೀಸರ್ ರಿಲೀಸ್…ದರೋಡೆ ಹಿಂದಿನ ರೋಚಕ ಕಥೆ ಇದು