Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!

Uttharpradesh News :ಯುಮುನಾ ನದಿಯಲ್ಲಿ ಆಕಸ್ಮಿಕವಾಗಿ ಡಾಲ್ಫಿನ್ ಬಲೆಗೆ ಬಿದ್ದಿದ್ದು ಇದನ್ನು ಮೀನುಗಾರರು ಹಿಡಿದು ತಿಂದ  ಮೀನುಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಮೀನುಗಾರರು ಡಾಲ್ಫಿನ್ ಹಿಡಿದು ಮತರುತ್ತಿದ್ದ ವೀಡಿಯೋ ವೈರಲ್ ಆಗುತ್ತಿದ್ದಂತೆ ಅವರನ್ನು ಗುರುತು ಹಿಡಿದು ಪೊಲೀಸರು ಬಂದಿಸಿದ್ದಾರೆ. ಸೋಮವಾರ ಉತ್ತರ ಪ್ರದೇಶದ ಚೈಲ್ ಅರಣ್ಯ ರಕ್ಷಕ ರವೀಂದ್ರ ಕುಮಾರ್  ನೀಡಿದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ. ಯಮುನಾ  ನದಿಯಲ್ಲಿ ಮೀನುಗಾರರ ಬಲೆಗೆ ಬಿದ್ದ ಡಾಲ್ಫಿನ್ ನ್ನು ಮೀನುಗಾರರು ತಮ್ಮ ಬುಜದ  ಮೇಲೆ ಇರಿಸಿ ಹೋಗುತ್ತಿರುವಂತಹ … Continue reading Dollfin : ಡಾಲ್ಫಿನ್ ಹಿಡಿದು ತಿಂದ ಮೀನುಗಾರರ ವಿರುದ್ಧ ಕೇಸ್ ದಾಖಲು..!