Film News: ಡೊಳ್ಳು ಸಿನಿಮಾ ರಿಲೀಸ್ ಗೆ ಕೌಂಟ್ ಡೌನ್ ಶುರುವಾಗಿದೆ. ಇದೇ 26ರಂದು ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಈಗಾಗಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪ್ರಶಸ್ತಿಗೆ ಪುರಸ್ಕೃತವಾಗಿರುವ ಹಾಗೂ ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿಯೂ ಮನ್ನಣೆ ಪಡೆದಿರುವ ಈ ಸಿನಿಮಾ ತನ್ನ ವಿಭಿನ್ನ ಕಂಟೆಂಟ್ ನಿಂದ ಗಮನ ಸೆಳೆಯುತ್ತಿದೆ. ಟೈಟಲ್ ಹೇಳುವಂತೆ ಇದು ಜನಪದ ಕಲೆ ಡೊಳ್ಳು ಸುತ್ತ ಸಾಗುವ ಕಥೆಯಾಗಿದ್ದು, ಈ ಚಿತ್ರದ ಮೂಲಕ ನಿರ್ದೇಶಕ ಪವನ್ ಒಡೆಯರ್ ನಿರ್ಮಾಪಕರಾಗಿ ಮೊದಲ ಹೆಜ್ಜೆ … Continue reading ಡೊಳ್ಳು ಸಿನಿಮಾಗೆ ಸಾಥ್ ಕೊಟ್ಟ ರಾಜರತ್ನ ಫ್ಯಾನ್ಸ್…ಇದೇ ಶುಭ ಶುಕ್ರವಾರ ತೆರೆಗೆ ಬರ್ತಿದೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಿನಿಮಾ
Copy and paste this URL into your WordPress site to embed
Copy and paste this code into your site to embed