ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್…!

Film News: ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ ‘ನಾಟು ನಾಟು..’ ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ ಸಹ ಈ ಟ್ವೀಟ್​ ಶೇರ್ ಮಾಡಿಕೊಂಡಿದ್ರು. ತೆಲುಗು ಬಾವುಟ ಹಾರುವಂತೆ ಮಾಡಿದ್ದೀರಿ ಎಂದು ಸಂತಸ ವ್ಯಕ್ತಪಡಿಸಿದ್ದರು. ಆಂಧ್ರ ಸಿಎಂ ಜಗನ್ … Continue reading ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್…!