‘ಲಕ್’ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಡಾಲಿ ಧನಂಜಯ್

‘ಕ್ಯಾರಾವಾನ್ ಸ್ಟಾರ್’ ಮಂಜು ಅಭಿನಯದ ‘ಲಕ್’ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಸ್ವತಃ ಚಿತ್ರತಂಡದವರು ಘೋಷಿಸಿದ್ದರು. ಆದರೆ, ಆ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಧನಂಜಯ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಧನಂಜಯ್, ‘’ಲಕ್’ ಚಿತ್ರದ ನಾಯಕ ಮತ್ತು ನಿರ್ಮಾಪಕ ಸ್ಮೈಲ್ ಮಂಜು ನನಗೆ ಬಹಳ ಒಳ್ಳೆಯ ಸ್ನೇಹಿತರು. ಅವರ ಪ್ರಯತ್ನಗಳಿಗೆ ನನ್ನ ಬೆಂಬಲ ಇರುತ್ತದೆ. ಅದರಂತೆ, ‘ಲಕ್’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡು, … Continue reading ‘ಲಕ್’ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ ಡಾಲಿ ಧನಂಜಯ್