ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು .

ಮಕ್ಕಳ ಬೆಳವಣಿಗೆಯಲ್ಲಿ ತಾಯಿಯಷ್ಟೇ ತಂದೆಯ ಪಾತ್ರ ಕೂಡ ದೊಡ್ಡದು. ಇಂತಹ ತಂದೆ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ “ಪರಂವಃ”. ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ ” ಭೂರಮೆಲಿ ಮತ್ಯಾರು” ಎಂಬ ತಂದೆ – ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಹಾಡಿದ್ದಾರೆ. … Continue reading ಡಾಲಿ ಧನಂಜಯ ಬಿಡುಗಡೆ ಮಾಡಿದರು “ಪರಂವಃ” ಚಿತ್ರದ ಮೊದಲ ಹಾಡು .