Friday, June 20, 2025

Latest Posts

2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ

- Advertisement -

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ.

3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ

ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವರಿಕೆಯನ್ನು ಅಧಿಕೃತವಾಗಿ ಘೋಷಿಸಿಕೊಂಡ ಮೊದಲ ಸ್ಪರ್ಧಿ ಟ್ರಂಪ್ ಆಗಿದ್ದಾರೆ. ಅಮೆರಿಕಾದ ಪುನರಾಗಮನವು ಈಗ ಪ್ರಾರಂಭವಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್  ಅವರು ಬೆಂಬಲಿಗರಿಗೆ ಹೇಳುತ್ತಾರೆ ಎಂದು ಸುದ್ಧಿ ಸಂಸ್ಥೆ ಉಲ್ಲೇಖಿಸಿದೆ. ನಾನು ಇಂದು ರಾತ್ರಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನನ್ನ ಉಮೇದುವಾರಿಕೆಯನ್ನು ಘೋಷಿಸುತ್ತಿದ್ದೇನೆ ಎಂದು ಟ್ರಂಪ್ ಹೇಳಿದ್ದಾರೆ.

ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

23 ಕಾಡಾನೆಗಳ ಹಿಂಡು ನೋಡಿ ಬೆಚ್ಚಿ ಬಿದ್ದ ಸ್ಥಳೀಯರು

- Advertisement -

Latest Posts

Don't Miss