2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು 2024ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಿಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸಹಾಯಕರು 2024ರ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಯುಎಸ್ ಫೆಡರಲ್ ಚುನಾವಣಾ ಆಯೋಗಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. 3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ ರಿಪಬ್ಲಿಕನ್ ಅಥವಾ ಡೆಮಾಕ್ರಟ್ ಪಕ್ಷದಿಂದ ತಮ್ಮ ಉಮೇದುವರಿಕೆಯನ್ನು ಅಧಿಕೃತವಾಗಿ ಘೋಷಿಸಿಕೊಂಡ ಮೊದಲ ಸ್ಪರ್ಧಿ ಟ್ರಂಪ್ ಆಗಿದ್ದಾರೆ. ಅಮೆರಿಕಾದ ಪುನರಾಗಮನವು ಈಗ ಪ್ರಾರಂಭವಾಗುತ್ತದೆ ಎಂದು ಡೊನಾಲ್ಡ್ … Continue reading 2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಡೊನಾಲ್ಡ್ ಟ್ರಂಪ್ ಘೋಷಣೆ