ಚುನಾವಣಾ ಹಿಂದೂ ಆಗಬೇಡಿ ಸಿದ್ದರಾಮಯ್ಯನವರೇ: ಬಸನಗೌಡ ಪಾಟೀಲ್ ಯತ್ನಾಳ್

Political News: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ರಾಜಕೀಯ ಗುದ್ದಾಟ ಜೋರಾಗಿದೆ. ಪ್ರಧಾನಿ ರಾಮಮಂದಿರ ಉದ್ಘಾಟನೆ ಮಾಡಿರುವುದು ರಾಜಕೀಯ ಕಾರಣಕ್ಕಾಗಿ ಎಂದು ಆ ಕಾರ್ಯಕ್ರಮಕ್ಕೆ ಹೋಗುವುದನ್ನು ಕಾಂಗ್ರೆಸ್ ನಿಷೇಧಿಸಿತ್ತು. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೂಡ ಸಾಲು ಸಾಲು ಟ್ವೀಟ್ ಮಾಡಿ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಸಿಎಂ ಇನ್ನೊಂದು ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಆ ಟ್ವೀಟ್‌ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷ ವಿಸರ್ಜಿಸುವಂತೆ ಹೇಳಿದ್ದಾರೆ. ನಾವು ಮಹಾತ್ಮಾ ಗಾಂಧಿಯವರು ಹೇಳಿದ ರಾಮನ ಭಕ್ತರು. ಮಹಾತ್ಮಾ … Continue reading ಚುನಾವಣಾ ಹಿಂದೂ ಆಗಬೇಡಿ ಸಿದ್ದರಾಮಯ್ಯನವರೇ: ಬಸನಗೌಡ ಪಾಟೀಲ್ ಯತ್ನಾಳ್