ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ. ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು ಎಂಬ ವಿಜಯೇಂದ್ರ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಿ ಅಂತ ನಾನು ಹೇಳಿದ್ದೆ. ವೀರಶೈವ ಮಹಾಸಭಾ ಲೀಡ್ ತೆಗೆದುಕೊಳ್ಳಬೇಕೆಂದು ನಾನು … Continue reading ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್