ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!

Health tips: ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ ಇದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾದರೆ ಯಾವ ಆರೋಗ್ಯ ಸಮಸ್ಯೆ ಇರುವವರಿಗೆ ಮೊಳಕೆ ಕಾಳುಗಳನ್ನೂ ತಿನ್ನುವುದು ಒಳ್ಳೆಯದಲ್ಲ ಎನ್ನುವುದನ್ನು ತಿಳಿಯೋಣ … Continue reading ಈ ಆರೋಗ್ಯ ಸಮಸ್ಯೆ ಇರುವವರು ಮೊಳಕೆಕಾಳು ತಿಂದರೆ ಅಪಾಯ ಖಂಡಿತ ….!