ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!

Devotional: ದೀಪಾವಳಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ, ಸಡಗರ ಸಂಭ್ರಮದಿಂದ ಬಂಧು ಮಿತ್ರರೊಂದಿಗೆ, ಹೊಸ ಬಟ್ಟೆಗಳನ್ನು ತೊಟ್ಟು, ಬಗೆಬಗೆಯ ಸಿಹಿತಿನಿಸುಗಳನ್ನು ಮಾಡಿ ಸಂಭ್ರಮಿಸುತ್ತಾರೆ. ಮಹಾಲಕ್ಷ್ಮೀಯನ್ನು ಪೂಜಿಸಿ ಮನೆತುಂಬಿಸಿ ಕೊಳ್ಳುವ ಹಬ್ಬ ದೀಪಾವಳಿ.ಕೆಲವು ಕಡೆ ಉಡುಗೊರೆಗಳನ್ನು ನೀಡುವುದು ದೀಪಾವಳಿ ಆಚರಣೆಯ ಒಂದು ಭಾಗವಾಗಿದೆ, ಆದರೆ ಕೆಲವು ಉಡುಗೊರೆಗಳನ್ನು ನೀಡುವುದು, ಕೆಲವು ಉಡುಗೊರೆಗಳನ್ನು ಸ್ವೀಕರಿಸುವುದು ಅಮಂಗಳ ಎಂದು ಹೇಳಲಾಗುತ್ತದೆ.ಹಾಗಾದರೆ ದೀಪಾವಳಿಯಲ್ಲಿ ಯಾವ ಉಡುಗೊರೆಗಳನ್ನು ನೀಡಬಾರದು ಮತ್ತು ಯಾವ ಉಡುಗೊರೆಗಳನ್ನು ಸ್ವೀಕರಿಸಬಾರದು ಎಂಬುದರ ಬಗ್ಗೆ ನಾವು ನಿಮಗೆ ಮಾಹಿತಿ … Continue reading ಅಪ್ಪಿತಪ್ಪಿಯೂ ಈ ಉಡುಗೊರೆಗಳನ್ನು ದೀಪಾವಳಿಯ ದಿನ ನೀಡಬಾರದು…!