ಮಸೀದಿಗಳಲ್ಲೂ ಕೊವೀಡ್-19 ಬಗ್ಗೆ ಅರಿವು

ಹಾಸನ‌ : ಅರಕಲಗೂಡು ತಾಲ್ಲೂಕಿನ ರಾಮನಾಥಪುರದಲ್ಲಿರುವ ಮಸೀದಿಗೆ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭೇಟಿ ನೀಡಿದ್ದರು.

ಜನರು ಸಾಮೂಹಿಕವಾಗಿ ಒಂದೆಡೆ ಸೇರುವುದರಿಂದ ಕೊರೋನಾ ಸೋಂಕು ಹರಡುವ ಸಾಧ್ಯತೆಯಿದೆ ಹಾಗಾಗಿ ಜನರು ದೇವಸ್ಥಾನ, ಮಸೀದಿ ಅಥವಾ ಚರ್ಚ್ ಗಳಿಗೆ ತೆರಳದೆ ಮನೆಯಲ್ಲೇ ಪೂಜೆ, ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದರು.

About The Author