- Advertisement -
ನವದೆಹಲಿ : ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ನಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ ಅನ್ನುವ ಆತಂಕ ಬಹಳಷ್ಟು ಜನರಲ್ಲಿ ಇತ್ತು. ನ್ಯಾಯಬೆಲೆ ಅಂಗಡಿ ಹಾಗೂ ಸೊಸೈಟಿಗಳಲ್ಲಿ ಈ ಬಗ್ಗೆ ಪಡಿತರ ದಾರರಿಗೆ ಎಚ್ಚರಿಕೆ ಸಹ ನೀಡಲಾಗಿತ್ತು.. ಆದ್ರೆ, ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮ್ ವಿಲಾಸ್ ಪಾಸ್ವಾನ್ ರಾಜ್ಯ ಸರ್ಕಾರ ಗಳಿಗೆ ಸೂಚನೆಯೊಂದನ್ನ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ಲಿಂಕ್ ಮಾಡಿಲ್ಲ ಎಂಬ ಕಾರಣಕ್ಕೆ ಪಡಿತ ಕಾರ್ಡ್ ಕ್ಯಾನ್ಸಲ್ ಮಾಡದಂತೆ ಸೂಚನೆ ಕೊಟ್ಟಿದ್ದಾರೆ..
- Advertisement -