ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..

Political News: ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರಾಗಿರುವ ಸಾಯಿ ಪ್ರಸಾದ್ ಅವರನ್ನು ಸಾಕ್ಷಿದಾರರಾನ್ನಾಗಿ, ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವೀಟ್ ಮಾಡಿ ಹರಿಹಾಯ್ದಿತ್ತು. ಇದಕ್ಕೆ ಮಾಜಿ ಶಾಸಕ ಪ್ರೀತಂಗೌಡ ಪ್ರತಿಕ್ರಿಯಿಸಿದ್ದು, ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ? ಎಂದು ಕಾಂಗ್ರೆಸ್‌ನವರಿಗೆ ಪ್ರಶ್ನಿಸಿದ್ದಾರೆ. “ಭ್ರಷ್ಟ ಜನತಾ ಪಾರ್ಟಿ“ ಎಂದು ಹೆಸರಾಗಿದ್ದ ಬಿಜೆಪಿ ಈಗ “ಬಾಂಬ್ ಜನತಾ ಪಾರ್ಟಿ” ಎಂಬ ಹೆಸರು ಪಡೆಯಲು ಮುಂದಾಗಿದೆಯೇ!? ರಾಮೇಶ್ವರಂ … Continue reading ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..