ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯ ವಿವರ ಹೀಗಿದೆ: ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಅರ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಕಾಯ್ದೆ ತಂದಿದೆ. … Continue reading ಉಚಿತ ವಿದ್ಯುತ್ ಯೋಜನೆ ಸ್ಥಗಿತ: ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ – ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ