ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ

ಮಂಗಳೂರು : ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಅವರು ಶುಕ್ರವಾರ ಇಲ್ಲಿನ ಗೋಲ್ಡ್ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು. ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲ್ವೇ ಹಳಿಗಳ … Continue reading ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ: ಪ್ರಧಾನಿ ನರೇಂದ್ರ ಮೋದಿ