ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಮಂಡ್ಯ ಜಿಲ್ಲೆಯಲ್ಲಿ ಮತದರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಪೂರ್ಣಗೊಂಡಿದ್ದು, ಜನವರಿ 5 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾತನಾಡಿದರು. ಕರಡು ಮತದಾರರ ಪಟ್ಟಿಯನ್ನು ನವೆಂಬರ್ 9 ರಂದು ಪ್ರಕಟಿಸಲಾಗಿತ್ತು ಅದರಂತೆ ಜಿಲ್ಲೆಯಲ್ಲಿ 735082 ಪುರುಷ ಮತದಾರರು, 742747 ಮಹಿಳಾ ಮತದಾರರು, … Continue reading ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಾ: ಹೆಚ್.ಎನ್ ಗೋಪಾಲ ಕೃಷ್ಣ