ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 7 ಗಂಟೆಯಿಂದ 7.45 ರವರೆಗೆ ಪಿ.ಇ.ಟಿ ಕ್ರಿಕೆಟ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ. ಈ ಕಾರ್ಯಕ್ರಮ ಗಿನ್ನೀಸ್ ಬುಕ್ ಆಫ್ ರೆಕಾಡ್೯ ನಲ್ಲಿ ದಾಖಲೆ ಯಾಗಲಿದ್ದು, ಕಾರ್ಯಕ್ರಮಕ್ಕೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಗೆ 10,000 ಜನ ಭಾಗವಹಿಸುವಂತೆ ಗುರಿ ನಿಗದಿಯಾಗಿದ್ದು, 13 ವರ್ಷ ಮೇಲ್ಪಟ್ಟವರು … Continue reading ಜ.15 ರಂದು ಯೋಗಾಥಾನ್ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ: ಡಾ: ಹೆಚ್.ಎನ್ ಗೋಪಾಲಕೃಷ್ಣ
Copy and paste this URL into your WordPress site to embed
Copy and paste this code into your site to embed