Tuesday, January 14, 2025

Latest Posts

Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!

- Advertisement -

Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ.

ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ.

ನನ್ನ ಜಿಲ್ಲೆಗೆ ಅನ್ಯಾಯ ಆಗಿದ್ದರೆ ಅಲ್ಲೇ ರಾಜೀನಾಮೆ ನೀಡುತ್ತಿದ್ದೆ. ಆದರೆ ಈ ಸಚಿವರು ರೈತರಿಗೆ ಅನ್ಯಾಯ ಮಾಡಿದ್ದಾರೆ. ರೈತರು ಕೈ ಹಿಡಿಯದಿದ್ದರೆ ಇವರು ಸಚಿವರಾಗುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Selfiee : ಸೆಲ್ಫಿ ತೆಗೆಯಲು ಹೋಗಿ ನೀರುಪಾಲಾದ ಪ್ರವಾಸಿಗ…!

Tomato : ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು…!

Water Tank : ಬೆಂಗಳೂರು: ನೀರಿನ ಟ್ಯಾಂಕ್ ಕುಸಿದು ಮೂವರ ದುರ್ಮರಣ

- Advertisement -

Latest Posts

Don't Miss