Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!

Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ. ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ. ನನ್ನ ಜಿಲ್ಲೆಗೆ ಅನ್ಯಾಯ ಆಗಿದ್ದರೆ ಅಲ್ಲೇ ರಾಜೀನಾಮೆ ನೀಡುತ್ತಿದ್ದೆ. ಆದರೆ ಈ ಸಚಿವರು ರೈತರಿಗೆ ಅನ್ಯಾಯ ಮಾಡಿದ್ದಾರೆ. ರೈತರು ಕೈ ಹಿಡಿಯದಿದ್ದರೆ … Continue reading Dr K Sudhakar : ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ : ಡಾ.ಕೆ.ಸುಧಾಕರ್…!