Political News : ಡಾ.ಕೆ ಸುಧಾಕರ್ ಇದೀಗ ಮತ್ತೆ ಫೀಲ್ಡಿಗಿಳಿದಂತಿದೆ. ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರದ ವಿರುದ್ದ ನಾನು ಯಾವುದೇ ಟೀಕೆ ಮಾಡಲ್ಲ.
ಸರ್ಕಾರಕ್ಕೆ 6 ತಿಂಗಳ ಅವಕಾಶ ಕೊಡೋಣ. ಸುಧಾಕರ್ ಸುಮ್ನೆ ಇಲ್ಲ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇವಲ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಬೇಕೆಂಬ ಧ್ಯೇಯದಿಂದ ಬಿಜೆಪಿಗೆ ಬಂದಿಲ್ಲ.
ಆದರೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಕಟ್ಟಬೇಕೆಂಬ ಗುರಿಯೊಂದಿಗೆ ಬಂದಿದ್ದೇನೆ ಎಂದು ಹೇಳಿದರು.
ಹೀಗೆ ಮಾತಿನಲ್ಲೇ ಸುಧಾಕರ್ ಮತ್ತೆ ಲೋಕ ಸಭೆ ಚುನಾವಣೆಗೆ ತಮ್ಮ ಪಕ್ಷ ಗೆಲ್ಲಿಸೋ ಹಣಾಹಣಿಯಲ್ಲಿದ್ದಾರೆ ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ ಎಂಬುವುದಾಗಿ ನಿರೂಪಿಸಿದರು.
Priyank Kharge : ಶ್ರಮಜೀವಿಗಳ ಬೆವರಲ್ಲಿ ಬೆಚ್ಚಗೆ ಬಿಟ್ಟಿ ತಿಂದವರ ಮೈ ಬೆಳ್ಳಗಿರುತ್ತದೆ : ಖರ್ಗೆ ಖಡಕ್ ಉತ್ತರ
Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ