ಮಧ್ಯಪ್ರದೇಶದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಮೋಹನ್ ಯಾದವ್

National Political News: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಇಂದು ಪದಗ್ರಹಣ ಮಾಡಿದ್ದಾರೆ. ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ, ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು. ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಅವರು, ಪ್ರಮಾಣ ವಚನ ಬೋಧಿಸಿದ್ದು, ಉಪಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ, ಜಗದೀಶ್ ದಿಯೋರಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ಹೊಸ ಮುಖಗಳನ್ನು ಪರಿಚಯ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಛತ್ತೀಸ್‌ಘಡ್, ರಾಜಸ್ತಾನದಲ್ಲಿ ಹೇಗೆ ಹೊಸಬರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆಯೋ, ಅದೇ ರೀತಿ ಮಧ್ಯಪ್ರದೇಶದಲ್ಲಿ … Continue reading ಮಧ್ಯಪ್ರದೇಶದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಮೋಹನ್ ಯಾದವ್