Santhosh kumar : ದ.ಕ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Manglore News: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು. ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಜುಲೈ12 ರಂದು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಡಿಸಿಯಾಗಿ ಅಧಿಕಾರ ಸ್ವೀಕರಿಸಿದರು. Police : ಹಂತಕನ ಸಾಕುಪ್ರಾಣಿಗಳನ್ನು ಸಲಹಿದ ಪೊಲೀಸರು…! ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ….! Siddaramaiha : ಡ್ಯಾಂ … Continue reading Santhosh kumar : ದ.ಕ ಅಪರ ಜಿಲ್ಲಾಧಿಕಾರಿಯಾಗಿ ಡಾ.ಜಿ ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ