ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ

ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ  ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ‌ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್  ಡಾ. ಬಿ.ಆರ್ ಅಂಬೇಡ್ಕರ್ ಅವರ 66 ನೇ ಪರಿನಿರ್ವಾಣ ದಿನದ ಅಂಗವಾಗಿ ಡಾ. ಬಿ.ಆರ್ .ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಅಂಬೇಡ್ಕರ್ … Continue reading ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ