ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ

ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು  ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು ಇನ್ನೂ ಈಡೇರಿಲ್ಲ, ಜನಪ್ರತಿನಿಧಿಯಾಗಿ ನಾವೆಲ್ಲರೂ ಕೂಡಾ ನೋಡುತ್ತಾ ಇದ್ದೇವೆ. ಎಲ್ಲೋ ಒಂದು ಕಡೆ ಅವರ ಆಶಯಗಳಿಗೆ ಅಣಕ ಮಾಡುವಂತಹ ಘಟನೆಗಳು ಇನ್ನೂ … Continue reading ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ