ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು

Mysuru: ಹುಣಸೂರು: ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸರಬರಾಜಾಗುತ್ತಿರುವ ಕುಡಿಯುವ ಕಾವೇರಿ ನೀರು ಇಲ್ಲಿನ ನಗರಸಭೆ ನೀರು ಸಂಗ್ರಹ ಘಟಕದ ಬಳಿ ಹೆಚ್ಚಿನ ಪ್ರಮಾಣದಲ್ಲಿ ಪೋಲಾಗಿ ಚರಂಡಿ ಸೇರುತ್ತಿದೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿ ವಾರದಲ್ಲಿ ಎರಡು ಮೂರು ದಿನ ಬಿಡುವ ವ್ಯವಸ್ಥೆ ಇದ್ದು, ನಿವಾಸಿಗರು ಪರದಾಡುತ್ತಿದ್ದಾರೆ. ಆದರೆ ಇದೀಗ ಶುದ್ಧ ನೀರು ಸಮರ್ಪಕವಾಗಿ ಸಂಗ್ರಹಿಸುವಲ್ಲಿ ನಗರಸಭೆ ವಿಫಲವಾಗಿದ್ದು, ಚರಂಡಿಗೆ ನೀರು ಪೋಲಾಗುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ನಗರಸಭೆ ಸದಸ್ಯ ವಿವೇಕ್ ಮಾತನಾಡಿ, ‘ನಗರಸಭೆ ವ್ಯಾಪ್ತಿಯ … Continue reading ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ: ಸಂಗ್ರಹ ಘಟಕದ ಬಳಿ ಚರಂಡಿಗೆ ಪೋಲಾಗುತ್ತಿರುವ ನೀರು