Saturday, July 12, 2025

Latest Posts

ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ: ಮೆಣಸಿನಕಾಯಿ ಮಾರಾಟ ಮಾಡಿ ಬರುತ್ತಿದ್ದ ರೈತ ಸಾ*ವು

- Advertisement -

Dharwad News: ಮುಂದೆ ಸಾಗುತ್ತಿದ್ದ ಲಾರಿಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೇಣಸಿನಕಾಯಿ ಮಾರಾಟ ಮಾಡಿ ಮರಳಿ ತಮ್ಮ ಗ್ರಾಮಕ್ಕೆ ತೆರಳುವಾಗ ಈ ಅಪಘಾತದಲ್ಲಿ ರೈತ ಬಸವರಾಜ ಹಂಗರಕಿ ಎಂಬಾತ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇನ್ನು ಮೃತ ವ್ಯಕ್ತಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಹಂದೂರು ಗ್ರಾಮದ ನಿವಾಸಿ ಎಂದು ಗೊತ್ತಾಗಿದ್ದು ಇನ್ನು ಮೃತ ವ್ಯಕ್ತಿಯ ಶವವನ್ನ ಧಾರವಾಡ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಶಿಪ್ಟ ಮಾಡಲಾಗಿದ್ದು ಸ್ಥಳಕ್ಕೆ ಗರಗ ಪೋಲಿಸರು ಬೇಟಿ ನೀಡಿ ಪ್ರಕರಣವನ್ನ ದಾಖಲಿಸಿಕ್ಕೊಂಡಿದ್ದಾರೆ.

- Advertisement -

Latest Posts

Don't Miss