ಹತ್ತು ಜಿಲ್ಲೆಗಳಲ್ಲಿ ಬರಪೀಡಿತ ಎಂದು ಅಧ್ಯಯನ ತಂಡ ಘೋಷಿಸಿದೆ; ಜಾರಕಿಹೊಳಿ..!

ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ.  ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು. ಕೇಂದ್ರ ಬರ ಅಧ್ಯಯನ ತಂಡ ಚಿಕ್ಕೋಡಿ ಉಪವಿಭಾಗಕ್ಕೆ ಭೇಟಿ ನೀಡದ ವಿಚಾರ: ಬರ ಅಧ್ಯಯನ ತಂಡ 194 ತಾಲೂಕುಗಳಿಗೂ ಹೋಗಲ್ಲ, ರ್ಯಾಂಡಮ್ ಆಗಿ ಚೆಕ್ ಮಾಡ್ತಾರೆ. ಈಗಾಗಲೇ … Continue reading ಹತ್ತು ಜಿಲ್ಲೆಗಳಲ್ಲಿ ಬರಪೀಡಿತ ಎಂದು ಅಧ್ಯಯನ ತಂಡ ಘೋಷಿಸಿದೆ; ಜಾರಕಿಹೊಳಿ..!