Thursday, February 6, 2025

Latest Posts

ಮಳೆಯಿಂದ ಬರ ಪರಿಶೀಲನೆ ಮೊಟಕು: ರೈತರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ ಲಾಡ್

- Advertisement -

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಕೈಗೊಂಡಿದ್ದ ಬರ ಪರಿಶೀಲನೆ ಅಧ್ಯಯನವು ಮಳೆಯಾಗಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿಯೇ ಮೊಟಕುಗೊಳಿಸಿ ಗ್ರಾಮಸ್ಥರ ಅಹವಾಲು ಸ್ವೀಕರಿಸಿದರು.

ಕುಸುಗಲ್ ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರು ಹಾಗೂ ರೈತರ ಅಹವಾಲು ಸ್ವೀಕರಿಸಿದರು. ಅಲ್ಲದೇ ರೈತರು ತಮ್ಮ ಕಷ್ಟವನ್ನು ಸಚಿವರ ಮುಂದೆ ಹೇಳಿಕೊಂಡಿದ್ದು, ಕೂಡಲೇ ಬಗೆಹರಿಸುವ ಭರವಸೆ ನೀಡಿದರು.

ಇನ್ನೂ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕು ಹಾಗೂ ಕುಂದಗೋಳ ತಾಲೂಕಿನ ಬರ ಪರಿಶೀಲನೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು, ಮಳೆಯ ಆಗಮನದಿಂದ ಕಾರ್ಯಕ್ರಮ ಮೊಟಕುಗೊಂಡಿದೆ. ಈ ನಿಟ್ಟಿನಲ್ಲಿ ಮಳೆಯಾಗಿದ್ದರಿಂದ ರೈತರು ಹರ್ಷ ವ್ಯಕ್ತಪಡಿಸಿದರು.

ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮುಸಲ್ಮಾನ್ ಕುಟುಂಬದಿಂದ ಹಾಸನಾಂಬೆ ದರ್ಶನ

ಹಾಲು ಕುಡಿದು ಸಾಯೋವರಿಗೆ ವಿಷ ಹಾಕಿ ಯಾರಾದ್ರೂ ಸಾಯಿಸ್ತಾರಾ?- ಮಾಜಿ ಸಚಿವ ಗೋವಿಂದ ಕಾರಜೋಳ

- Advertisement -

Latest Posts

Don't Miss