Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!

ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು. ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ ಮಳೆಯಾಗಿಲ್ಲ ಹೀಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನಗರದಲ್ಲಿಂದು … Continue reading Drought: ಬರಗಾಲ ಘೋಷಣೆಗೆ ಒತ್ತಾಯಿಸಿ ಹಸಿರು ಸೇನೆ ವತಿಯಿಂದ ಪ್ರತಿಭಟನೆ..!